ಬುಧವಾರ, ಏಪ್ರಿಲ್ 29, 2026
Home
ಶಿವಮೊಗ್ಗ
ಶಿವಮೊಗ್ಗ: ಕುವೆಂಪು ವಿವಿ ಕುಲಪತಿಗಳ ಕಚೇರಿ ಮೇಲೆ ಎನ್‌ಎಸ್‌ಯುಐ ಮುತ್ತಿಗೆ; ಪೀಠೋಪಕರಣ ಧ್ವಂಸ, ವಿದ್ಯಾರ್ಥಿಗಳ ತೀವ್ರ ಆಕ್ರೋಶ
ಶಿವಮೊಗ್ಗ: ಕುವೆಂಪು ವಿವಿ ಕುಲಪತಿಗಳ ಕಚೇರಿ ಮೇಲೆ ಎನ್‌ಎಸ್‌ಯುಐ ಮುತ್ತಿಗೆ; ಪೀಠೋಪಕರಣ ಧ್ವಂಸ, ವಿದ್ಯಾರ್ಥಿಗಳ ತೀವ್ರ ಆಕ್ರೋಶ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸತತವಾಗಿ ನಡೆಯುತ್ತಿರುವ ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯಗಳನ್ನು ಖಂಡಿಸಿ ಎನ್.ಎಸ್.ಯು.ಐ (NSUI) ಕಾರ್ಯಕರ್ತರು ಇಂದು ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯು ತೀವ್ರ ಸ್ವರೂಪ ಪಡೆದಿದ್ದು, ಆಕ್ರೋಶಗೊಂಡ ವಿದ್ಯಾರ್ಥಿಗಳು ಕುಲಪತಿಗಳ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ ಘಟನೆ ನಡೆದಿದೆ.
Tags
# ಶಿವಮೊಗ್ಗ
Share This
About Kannada Global
ಶಿವಮೊಗ್ಗ
Tags
ಶಿವಮೊಗ್ಗ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Advertisement
ಜಾಹೀರಾತು ಹಾಗೂ ಸುದ್ದಿ ನೀಡಲು ಸಂಪರ್ಕಿಸಿ
📞 9110857339 ಗೆ ಕರೆ ಮಾಡಿ 💬 WhatsApp ಗ್ರೂಪ್ ಸೇರಿ 🎥 YouTube ಚಂದಾದಾರರಾಗಿಕನ್ನಡ ಗ್ಲೋಬಲ್ ನ್ಯೂಸ್
Author Details
"ಚರಣ್ - ಸಂಸ್ಥಾಪಕರು, ಕನ್ನಡ ಗ್ಲೋಬಲ್. ನಿಖರ ಸುದ್ದಿ, ನೇರ ಮಾತು ಹಾಗೂ ಸಮಾಜದ ಹಿತದೃಷ್ಟಿಯಿಂದ ಸುದ್ದಿಗಳ ವಿಶ್ಲೇಷಣೆ. ಸ್ಥಳೀಯ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಡಿಜಿಟಲ್ ಮಾಧ್ಯಮದ ಪಥದಲ್ಲಿ ನನ್ನ ಪಯಣ."
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ